Back to Top

ಆನ್​ಲೈನ್ ಗೇಮ್​ನಲ್ಲಿ ಗುರುಪ್ರಸಾದ್ 70 ಲಕ್ಷ ರೂಪಾಯಿ ಕಳೆದುಕೊಂಡಿದ್ದ ಜಗ್ಗೇಶ್

SSTV Profile Logo SStv November 4, 2024
ಆನ್​ಲೈನ್ ಗೇಮ್​ನಲ್ಲಿ ಗುರುಪ್ರಸಾದ್ 70 ಲಕ್ಷ ಕಳೆದುಕೊಂಡಿದ್ದರೆ
ಆನ್​ಲೈನ್ ಗೇಮ್​ನಲ್ಲಿ ಗುರುಪ್ರಸಾದ್ 70 ಲಕ್ಷ ಕಳೆದುಕೊಂಡಿದ್ದರೆ
ಆನ್​ಲೈನ್ ಗೇಮ್​ನಲ್ಲಿ ಗುರುಪ್ರಸಾದ್ 70 ಲಕ್ಷ ರೂಪಾಯಿ ಕಳೆದುಕೊಂಡಿದ್ದ ಜಗ್ಗೇಶ್ ನಿರ್ದೇಶಕ ಗುರುಪ್ರಸಾದ್ ಅವರ ನಿಧನಕ್ಕೆ ಕಾರಣ ಏನಿರಬಹುದು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಸಾಲದ ಸುಳಿಗೆ ಅವರು ಸಿಲುಕಿದ್ದರು ಎಂಬ ಮಾತು ಕೂಡ ಕೇಳಿಬರುತ್ತಿದೆ. ಅವರ ಜೊತೆ ಮೂರು ಸಿನಿಮಾ ಮಾಡಿದ ನಟ ಜಗ್ಗೇಶ್​ ಅವರು ಒಂದು ಆತಂಕಕಾರಿ ವಿಚಾರವನ್ನು ಈಗ ಹಂಚಿಕೊಂಡಿದ್ದಾರೆ. ಡೈರೆಕ್ಟರ್ ಗುರುಪ್ರಸಾದ್ ನಿಧನದ ಬಳಿಕ ಜಗ್ಗೇಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ನಿರ್ಮಾಪಕರಿಂದ ಈ ವಿಚಾರ ಗೊತ್ತಾಗಿದ್ದು. ಆನ್​ಲೈನ್​ ಗೇಮ್​ನಲ್ಲಿ 70 ಲಕ್ಷ ರೂಪಾಯಿ ಕಳೆದುಕೊಂಡಿದ್ದ. ಅನೇಕರ ಬಳಿ ಸಾಲ ಮಾಡಿದ್ದ. ಅಷ್ಟೆಲ್ಲ ಸಾಲ ಆದಾಗ ತೀರಿಸಲು ಆಗಲ್ಲ ಎಂಬುದು ಗೊತ್ತಾದಾಗ ಭಯ ಬರುತ್ತದೆ. ಆ ಭಯವೇ ಆತನಿಗೆ ಆತ್ಮಹತ್ಯೆಯ ಆಲೋಚನೆ ಮೂಡಿಸಿರಬಹುದು’ ಎಂದು ಜಗ್ಗೇಶ್ ಅವರು ಹೇಳಿದ್ದಾರೆ.