Back to Top

ದರ್ಶನ್ ಹೊರಗೆ ಬಂದ್ರೆ ನಮಗೆ ಖುಷಿ ತಪ್ಪು ಮಾಡಿದ್ದರೆ ಕಾನೂನು ಕ್ರಮ ಆಗಲಿ ಗುರು ಕಿರಣ್

SSTV Profile Logo SStv September 21, 2024
ದರ್ಶನ್ ಹೊರಗೆ ಬಂದ್ರೆ ನಮಗೆ ಖುಷಿ
ದರ್ಶನ್ ಹೊರಗೆ ಬಂದ್ರೆ ನಮಗೆ ಖುಷಿ
ದರ್ಶನ್ ಹೊರಗೆ ಬಂದ್ರೆ ನಮಗೆ ಖುಷಿ ತಪ್ಪು ಮಾಡಿದ್ದರೆ ಕಾನೂನು ಕ್ರಮ ಆಗಲಿ ಗುರು ಕಿರಣ್ ಸಂಗೀತ ನಿರ್ದೇಶಕ ಗುರು ಕಿರಣ್, ದರ್ಶನ್‌ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ದರ್ಶನ್‌ ನನ್ನ ಸ್ನೇಹಿತ. ಅವರು ಜೈಲಿನಿಂದ ಹೊರಗೆ ಬಂದರೆ ನಮಗೆ ಖುಷಿ, ಆದರೆ ಕಾನೂನು ತನ್ನ ಪ್ರಕ್ರಿಯೆಯನ್ನು ಸರಿಯಾಗಿ ನಡೆಸುತ್ತದೆ. ದರ್ಶನ್ ತಪ್ಪು ಮಾಡಿದ್ದರೆ ಕಾನೂನು ಕ್ರಮ ಜರುಗಲಿ" ಎಂದಿದ್ದಾರೆ.