ದರ್ಶನ್ ವಿರುದ್ಧ ಹಳೆಯ ಪ್ರಕರಣಕ್ಕೆ ಮರು ಜೀವ ಹೊಸ ಎನ್‌ಸಿಆರ್ ದಾಖಲಾತಿ


ದರ್ಶನ್ ವಿರುದ್ಧ ಹಳೆಯ ಪ್ರಕರಣಕ್ಕೆ ಮರು ಜೀವ ಹೊಸ ಎನ್‌ಸಿಆರ್ ದಾಖಲಾತಿ ನಟ ದರ್ಶನ್ ತೂಗುದೀಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿ ಇದ್ದ ದರ್ಶನ್ ವಿರುದ್ಧ, ಹಳೆಯ ಬೆದರಿಕೆ ಪ್ರಕರಣಕ್ಕೆ ಮರು ಜೀವ ಸಿಕ್ಕಿದೆ. 2022ರಲ್ಲಿ ಯುವ ನಿರ್ಮಾಪಕ ಭರತ್ ಅವರ ದೂರು ಆಧಾರದಲ್ಲಿ ದರ್ಶನ್ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಭರತ್‌ನ್ನು ಬೆದರಿಸಿದ್ದಕ್ಕಾಗಿ ಆಡಿಯೋ ರೆಕಾರ್ಡ್‌ಗಳೂ ಲಭ್ಯವಾಗಿವೆ. ಇದೀಗ, ಧ್ರುವನ್ ಮತ್ತು ದರ್ಶನ್ ವಿರುದ್ಧ ಹೊಸ ಎನ್‌ಸಿಆರ್ ದಾಖಲಾಗಿದ್ದು, ತನಿಖೆ ಪುನಃ ಆರಂಭಗೊಳ್ಳುವ ಸಾಧ್ಯತೆ ಇದೆ.
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
‘ಕಾಂತಾರ: ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್ – ಚಾಪ್ಟರ್ 1 ಟ್ರೇಲರ್ ನೋಡಲು ಅಭಿಮಾನಿಗಳ ಕಾತರ!
