Back to Top

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27ಕ್ಕೆ ಮುಂದೂಡಿಕೆ ಪವಿತ್ರಾ ಗೌಡಗೂ ಸಿಕ್ಕಿಲ್ಲ ಬೇಲ್

SSTV Profile Logo SStv September 23, 2024
ಜಾಮೀನು ಅರ್ಜಿ ವಿಚಾರಣೆ ಸೆ.27ಕ್ಕೆ ಮುಂದೂಡಿಕೆ
ಜಾಮೀನು ಅರ್ಜಿ ವಿಚಾರಣೆ ಸೆ.27ಕ್ಕೆ ಮುಂದೂಡಿಕೆ
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27ಕ್ಕೆ ಮುಂದೂಡಿಕೆ ಪವಿತ್ರಾ ಗೌಡಗೂ ಸಿಕ್ಕಿಲ್ಲ ಬೇಲ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಲಾಗಿದೆ,ಪವಿತ್ರಾ ಗೌಡ ಅವರ ಅರ್ಜಿ ಸೆಪ್ಟೆಂಬರ್ 25ಕ್ಕೆ ಮುಂದೂಡಲಾಗಿದೆ . ಪ್ರಕರಣದ ಗಂಭೀರತೆಯ ಹಿನ್ನೆಲೆಯಲ್ಲಿ ಜಾಮೀನು ಸುಲಭವಾಗಿ ಸಿಗುತ್ತಿಲ್ಲ. ದರ್ಶನ್‌ ಮತ್ತು ಇತರ ಆರೋಪಿಗಳು ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದು, ಅವರ ಜಾಮೀನು ಅರ್ಜಿಯ ಬಗ್ಗೆ ತೀರ್ಪು ಹೊರಬರುವುದನ್ನು ಕಾದು ನೋಡಬೇಕಾಗಿದೆ.