ಸಿಕ್ಸ್ ಪ್ಯಾಕ್ ಫೋಟೋ ಹಂಚಿಕೊಂಡ ಸುದೀಪ್


ಸಿಕ್ಸ್ ಪ್ಯಾಕ್ ಫೋಟೋ ಹಂಚಿಕೊಂಡ ಸುದೀಪ್
ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರದ ರಿಲೀಸ್‌ಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಇದರ ನಡುವೆ ನಟನ ಮುಂದಿನ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಮಾಡಿರುವ ಲುಕ್ ಅನ್ನು ಸುದೀಪ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಸದ್ಯ ಸುದೀಪ್ ಮುಂದಿನ ಸಿನಿಮಾಗಾಗಿ ತಯಾರಿ ಮಾಡಿಕೊಳ್ತಿದ್ದಾರೆ. ಅನೂಪ್ ಭಂಡಾರಿ ಜೊತೆ ಕೈಜೋಡಿಸಿದ್ದಾರೆ. ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕಾಗಿ ಕಿಚ್ಚ ಜಿಮ್‌ನಲ್ಲಿ ಬೆವರು ಸುರಿಸುತ್ತಿದ್ದಾರೆ. ದೇಹ ದಂಡಿಸಿ ವರ್ಕೌಟ್ ಮಾಡುತ್ತಿದ್ದಾರೆ. ಹಾಗಾಗಿ ಸಿಕ್ಸ್ ಪ್ಯಾಕ್ ಮಾಡಿರುವ ಖಡಕ್ ಫೋಟೋವೊಂದನ್ನು ನಟ ಹಂಚಿಕೊಂಡಿದ್ದಾರೆ.
ಸದ್ಯ ಸುದೀಪ್ ಅವರು ‘ಬಿಲ್ಲ ರಂಗ ಭಾಷಾ’ ಚಿತ್ರದ ತಯಾರಿ ನಡುವೆಯೇ ‘ಬಿಗ್ ಬಾಸ್ ಕನ್ನಡ 11’ರ ನಿರೂಪಣೆಯ ಹೊಣೆಯನ್ನು ಹೊತ್ತಿಕೊಂಡಿದ್ದಾರೆ.
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
‘ಕಾಂತಾರ: ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್ – ಚಾಪ್ಟರ್ 1 ಟ್ರೇಲರ್ ನೋಡಲು ಅಭಿಮಾನಿಗಳ ಕಾತರ!
